Bible Versions
Bible Books

Genesis 23:19 (JOB_38_1)

Versions

KNV   ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿ ಯಾದ ಸಾರಳನ್ನು ಕಾನಾನ್‌ ದೇಶದಲ್ಲಿ ಹೆಬ್ರೋನ್‌ ಎಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಹೊಲದ ಗವಿಯಲ್ಲಿ ಹೂಣಿಟ್ಟನು.
ERVKN   ಬಳಿಕ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳನ್ನು ಮಮ್ರೆಗೆ ಸಮೀಪದಲ್ಲಿದ್ದ ಜಮೀನಿನ ಗವಿಯಲ್ಲಿ ಸಮಾಧಿಮಾಡಿದನು. (ಅದು ಕಾನಾನ್ ದೇಶದ ಹೆಬ್ರೋನ್).
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us