Bible Versions
Bible Books

Genesis 31:38 (JOB_38_1)

Versions

KNV   ಇಪ್ಪತ್ತು ವರುಷ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಕುರಿಗಳೂ ಮೇಕೆಗಳೂ ಕಂದು ಹಾಕಲಿಲ್ಲ. ನಿನ್ನ ಕುರಿ ಹೋತಗಳನ್ನು ನಾನು ತಿನ್ನಲಿಲ್ಲ.
ERVKN   ನಾನು ನಿನಗೋಸ್ಕರ ಇಪ್ಪತ್ತು ವರ್ಷ ದುಡಿದೆ. ಸಮಯದಲ್ಲೆಲ್ಲ. ಯಾವ ಕುರಿಮರಿಯಾಗಲಿ ಆಡಾಗಲಿ ಹುಟ್ಟುವಾಗ ಸಾಯಲಿಲ್ಲ; ನಿನ್ನ ಮಂದೆಗಳಲ್ಲಿನ ಯಾವ ಟಗರನ್ನಾಗಲಿ ನಾನು ತಿಂದುಬಿಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us