Versions
KNV ಮಿಚ್ಪಾ ಎಂದೂ ಹೆಸರಾಯಿತು. ಯಾಕಂದರೆ--ನನಗೂ ನಿನಗೂ ಮಧ್ಯದಲ್ಲಿ ನಾವು ಒಬ್ಬರಿಗೊಬ್ಬರು ಅಗಲಿರುವಾಗ ಕರ್ತನು ನಮ್ಮನ್ನು ಕಾಪಾಡಲಿ.
ERVKN ಲಾಬಾನನು, “ನಾವು ಒಬ್ಬರನ್ನೊಬ್ಬರು ಅಗಲಿರುವಾಗ ಯೆಹೋವನೇ ನಮ್ಮನ್ನು ನೋಡಿಕೊಳ್ಳಲಿ” ಎಂದು ಹೇಳಿದನು. ಆದ್ದರಿಂದ ಆ ಸ್ಥಳಕ್ಕೆ ಮಿಚ್ಪಾ ಎಂದೂ ಹೆಸರಿಡಲಾಯಿತು.