Bible Versions
Bible Books

Jeremiah 13:18 (JOB_38_1)

Versions

KNV   ಅರಸನಿಗೂ ರಾಣಿಗೂ ನೀನು ಹೇಳತಕ್ಕದ್ದೇ ನಂದರೆ--ನೀವು ತಗ್ಗಿಸಿಕೊಂಡು ಕೂತುಕೊಳ್ಳಿರಿ; ನಿಮ್ಮ ದೊರೆತನಗಳು ಅಂದರೆ ನಿಮ್ಮ ಗೌರವದ ಕಿರೀಟವು ಕೆಳಗೆ ಬರುವದು.
ERVKN   ಸಂಗತಿಗಳನುಐ ರಾಜನಿಗೂ ರಾಣಿಗೂ ಹೇಳಿರಿ: “ನಿಮ್ಮ ಸಿಂಹಾಸನಗಳಿಂದ ಕೆಳಗಿಳಿದು ಘನಿಐ. ನಿಮ್ಮ ಸುಂದರವಾದ ಕಿರೀಟಗಳು ನಿಮ್ಮ ತಲೆಯಿಂದ ಉರುಳಿ ಕೆಳಗೆ ಬಿದ್ದಿವೆ” ಎಂದು ಹೇಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us