Versions
KNV ನಾನು ಅವರಿಗೋಸ್ಕರ ಕೇಳಿ ಕೊಳ್ಳುತ್ತೇನೆ; ನೀನು ನನಗೆ ಕೊಟ್ಟವರಿಗೋಸ್ಕರವೇ ಹೊರತು ನಾನು ಲೋಕಕ್ಕೋಸ್ಕರ ಕೇಳಿಕೊಳ್ಳುವದಿಲ್ಲ; ಯಾಕಂದರೆ ಅವರು ನಿನ್ನವರು.
ERVKN ಈಗ ನಾನು ಇವರಿಗಾಗಿ ಪ್ರಾರ್ಥಿಸಿವೆನು. ಈ ಲೋಕದಲ್ಲಿರುವ ಜನರಿಗೋಸ್ಕರ ನಾನು ಪ್ರಾರ್ಥಿಸುತ್ತಿಲ್ಲ. ಆದರೆ ನೀನು ನನಗೆ ಕೊಟ್ಟ ಇವರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಏಕೆಂದರೆ ಇವರು ನಿನ್ನವರಾಗಿದ್ದಾರೆ.