Versions
KNV ನಹಾಮನ ಸಹೋದರಿಯಾದ ಹೋದೀಯಳೆಂಬ ಅವನ ಹೆಂಡತಿಯ ಕುಮಾರರು -- ಗರ್ಮ್ಯನಾದ ಕೆಯಾಲನ ತಂದೆಯು, ಮಾಕಾತ್ಯನಾದ ಎಷ್ಟೆಮೋ ವನು.
ERVKN ಮೆರೆದನ ಹೆಂಡತಿಯು ನೆಹಮನ ತಂಗಿ. ಮೆರೆದನ ಹೆಂಡತಿಯು ಯೂದಾಯದಿಂದ ಬಂದವಳು. ಮೆರೆದನ ಹೆಂಡತಿಯ ಗಂಡುಮಕ್ಕಳು: ಕೆಯೀಲ ಮತ್ತು ಎಷ್ಟೆಮೋ ಗೋತ್ರಗಳ ಮೂಲಪಿತೃಗಳು. ಕೆಯೀಲನು ಗರ್ಮ್ಯರಿಗೆ ಸೇರಿದವನು ಮತ್ತು ಎಷ್ಟೆಮೋವನು ಮಾಕಾತ್ಯರಿಗೆ ಸೇರಿದವನು.