Versions
KNV ಅವರು--ಅವನ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆಬಾರದ್ದು ಎಂದು ಅನ್ನುತ್ತಾರೆ.
ERVKN ”ಪೌಲನ ಪತ್ರಗಳು ಬಲಯುತವಾಗಿವೆ ಮತ್ತು ಪ್ರಾಮುಖ್ಯವಾಗಿವೆ, ಆದರೆ ಅವನು ನಮ್ಮೊಂದಿಗಿರುವಾಗ ಬಲಹೀನನಾಗಿರುತ್ತಾನೆ, ಅವನ ಮಾತುಗಳು ನಿಸ್ಸಾರವಾಗಿರುತ್ತವೆ” ಎಂದು ಕೆಲವರು ಹೇಳುತ್ತಾರೆ.