Bible Versions
Bible Books

2 Corinthians 11:3 (JOB_4_7)

Versions

KNV   ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.
ERVKN   ಹವ್ವಳು ಸರ್ಪದ ಕುಯುಕ್ತಿಯಿಂದ ಮೋಸಗೊಂಡಂತೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿ ಇರಬೇಕಾದ ಯಥಾರ್ಥತೆಯನ್ನೂ ಪರಿಶುದ್ಧತೆಯನ್ನೂ ಬಿಟ್ಟು ಕೆಟ್ಟುಹೋದೀತೆಂಬ ಭಯ ನನಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us