Bible Versions
Bible Books

Acts 1:26 (JOB_4_7)

Versions

KNV   ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
ERVKN   ಬಳಿಕ ಅಪೊಸ್ತಲರು ಅವರಿಬ್ಬರಲ್ಲಿ ಒಬ್ಬನನ್ನು ಆರಿಸಿಕೊಳ್ಳಲು ಚೀಟಿಹಾಕಿದರು. ಚೀಟಿ ಮತ್ತೀಯನಿಗೆ ಬಂದದ್ದರಿಂದ ಹನ್ನೊಂದು ಮಂದಿಯೊಂದಿಗೆ ಅವನೂ ಅಪೊಸ್ತಲನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us