Versions
KNV ಅಲ್ಲಿಯ ಅನಾಗರಿಕ ಜನರು ನಮಗೆ ತೋರಿಸಿದ ದಯೆಯು ಅಪಾರವಾಗಿತ್ತು; ಆ ಸಮಯ ದಲ್ಲಿ ಮಳೆಯೂ ಚಳಿಯೂ ಇದ್ದದರಿಂದ ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.
ERVKN ಆಗ ಮಳೆಯು ಸುರಿಯುತ್ತಿತ್ತು ಮತ್ತು ತುಂಬ ಚಳಿಯಿತ್ತು. ಆದರೆ ಅಲ್ಲಿನ ಜನರು ನಮಗೆ ವಿಶೇಷವಾದ ಕರುಣೆತೋರಿ ನಮಗಾಗಿ ಬೆಂಕಿಹೊತ್ತಿಸಿ ನಮ್ಮೆಲ್ಲರನ್ನು ಆಹ್ವಾನಿಸಿದರು.