Versions
KNV ಯೆಹೋಶುವನು ಸತ್ತ ತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ಕರ್ತನಿಗೆ--ಕಾನಾನ್ಯರ ಮೇಲೆ ಮೊದಲು ನಮಗಾಗಿ ಯುದ್ಧಕ್ಕೆ ಹೋಗುವವರು ಯಾರು ಎಂದು ಕೇಳಿದರು.
ERVKN ಯೆಹೋಶುವನು ಮರಣ ಹೊಂದಿದ ನಂತರ ಇಸ್ರೇಲರು ಯೆಹೋವನಿಗೆ, “ನಮ್ಮಲ್ಲಿ ಯಾವ ಕುಲದವರು ಮೊದಲು ಹೋಗಿ ಕಾನಾನ್ಯರ ವಿರುದ್ಧ ಯುದ್ಧಮಾಡಬೇಕು?” ಎಂದು ಕೇಳಿದರು.