Bible Versions
Bible Books

Acts 1:11 (JOB_4_7)

Versions

KNV   ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.
ERVKN   “ಗಲಿಲಾಯದವರೇ, ಏಕೆ ಆಕಾಶವನ್ನೇ ನೋಡುತ್ತಾ ನಿಂತುಕೊಂಡಿದ್ದೀರಿ? ಯೇಸು ನಿಮ್ಮ ಕಣ್ಣೆದುರಿನಲ್ಲಿ ಪರಲೋಕಕ್ಕೆ ಹೇಗೆ ಏರಿ ಹೋದನೋ ಅದೇ ರೀತಿಯಲ್ಲಿ ಹಿಂತಿರುಗಿ ಬರುತ್ತಾನೆ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us