Versions
KNV ಅವರು ಕೂಡಿಬಂದಾಗ ಆತ ನಿಗೆ--ಕರ್ತನೇ, ಈ ಸಮಯದಲ್ಲಿಯೇ ನೀನು ಇಸ್ರಾ ಯೇಲ್ಯರಿಗೆ ರಾಜ್ಯವನ್ನು ಪುನಃ ಸ್ಥಾಪಿಸುವಿಯೋ ಎಂದು ಕೇಳಿದರು.
ERVKN ಅಪೊಸ್ತಲರು ಒಟ್ಟಾಗಿ ಸೇರಿದ್ದಾಗ, ಅವರು ಯೇಸುವಿಗೆ, “ಪ್ರಭುವೇ, ನೀನು ಯೆಹೂದ್ಯರಿಗೆ ಮತ್ತೆ ಅವರ ರಾಜ್ಯವನ್ನು ಕೊಡುವಂಥದ್ದು ಈ ಕಾಲದಲ್ಲೋ?” ಎಂದು ಕೇಳಿದರು.