Versions
KNV ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.
ERVKN ಯೇಸು ಅವರಿಗೆ, “ದಿನಗಳನ್ನು ಮತ್ತು ಕಾಲಗಳನ್ನು ನಿರ್ಧರಿಸುವ ಅಧಿಕಾರವಿರುವುದು ತಂದೆಯೊಬ್ಬನಿಗಷ್ಟೆ. ನೀವು ಅವುಗಳನ್ನು ತಿಳಿದುಕೊಳ್ಳಲಾಗುವುದಿಲ್ಲ.