Versions
KNV ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
ERVKN ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲಹೊಂದಿ ಜೆರುಸಲೇಮಿನಲ್ಲಿಯೂ ಇಡೀ ಜುದೇಯದಲ್ಲಿಯೂ ಸಮಾರ್ಯದಲ್ಲಿಯೂ ಮತ್ತು ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಎಂದನು.