Bible Versions
Bible Books

Acts 27:17 (JOB_4_7)

Versions

KNV   ಅದನ್ನು ಮೇಲಕ್ಕೆ ಎತ್ತಿ ಸಾಧನಗಳಿಂದ ಹಡಗಿನ ಕೆಳಭಾಗವನ್ನು ಬಿಗಿಯಾಗಿ ಕಟ್ಟಿದರು. ಆಮೇಲೆ ಕಳ್ಳುಸುಬಿಗೆ ನಾವು ಸಿಕ್ಕಿಕೊಂಡೇವೆಂದು ಭಯಪಟ್ಟು ಹಾಯಿಯನ್ನು ಸಡಿಲು ಮಾಡಿ ನೂಕಿಸಿಕೊಂಡು ಹೋದೆವು.
ERVKN   ಬಳಿಕ ಹಡಗು ಒಡೆದು ಹೋಗದಂತೆ ಹಡಗಿನ ಸುತ್ತಲೂ ಹಗ್ಗಗಳನ್ನು ಬಿಗಿದರು. ಅನಂತರ ؅ಸರ್ತಿಸ್؆ ಎಂಬ ಕಳ್ಳುಸುಬಿನಲ್ಲಿ ಹಡಗು ಎಲ್ಲಿ ಸಿಕ್ಕಿಕೊಳ್ಳುವುದೊ ಎಂದು ಅವರಿಗೆ ಭಯವಾಯಿತು. ಆದುದರಿಂದ ಅವರು ಹಾಯಿಯನ್ನು ಇಳಿಸಿ ಹಡಗನ್ನು ಬಡಿದುಕೊಂಡು ಹೋಗಲು ಗಾಳಿಗೆ ಅವಕಾಶ ಮಾಡಿಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us