Versions
KNV ಆದಾಗ್ಯೂ ನೀವು ಧೈರ್ಯದಿಂದ ಇರಬೇಕೆಂದು ನಾನು ನಿಮ್ಮನ್ನು ಪ್ರೋತ್ಸಾಹಮಾಡುತ್ತೇನೆ; ಹಡಗಿಗೆ ಹೊರತು ನಿಮ್ಮಲ್ಲಿ ಯಾವ ಮನುಷ್ಯನಿಗೂ ಪ್ರಾಣ ನಷ್ಟವಾಗುವದಿಲ್ಲ.
ERVKN ಈಗಲಾದರೊ ನೀವು ಸಂತೋಷದಿಂದ ಇರಬೇಕೆಂದು ನಾನು ನಿಮಗೆ ಹೇಳುತ್ತಿದ್ದೇನೆ. ನಿಮ್ಮಲ್ಲಿ ಒಬ್ಬರೂ ಸಾಯುವುದಿಲ್ಲ! ಆದರೆ ಹಡಗು ನಾಶವಾಗುವುದು.