Versions
KNV ನಾವು ಬಂಡೆಗಳನ್ನು ತಾಕೇವೆಂದು ಭಯ ಪಟ್ಟಾಗ ಅವರು ಹಡಗಿನ ಹಿಂಭಾಗದ ನಾಲ್ಕು ಲಂಗರು ಗಳನ್ನು ಬಿಟ್ಟು ಯಾವಾಗ ಬೆಳಗಾದೀತು ಎಂದು ಹಾರೈ ಸುತ್ತಿದ್ದರು.
ERVKN ಹಡಗು ಬಂಡೆಗೆ ಅಪ್ಪಳಿಸಬಹುದೆಂದು ನಾವಿಕರು ಭಯಪಟ್ಟರು. ಆದ್ದರಿಂದ ಅವರು ನಾಲ್ಕು ಲಂಗರುಗಳನ್ನು ನೀರಿನೊಳಗೆ ಇಳಿಯಬಿಟ್ಟರು. ಬಳಿಕ ಅವರು ಬೆಳಗಾಗಲೆಂದು ಪ್ರಾರ್ಥಿಸಿದರು.