Versions
KNV ನಾವಿಕರು ಹಡಗಿನ ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ನೆವದಿಂದ ದೋಣಿ ಯನ್ನು ಸಮುದ್ರದಲ್ಲಿ ಇಳಿಸಿ ಅವರು ಹಡಗಿನಿಂದ ತಪ್ಪಿಸಿಕೊಂಡು ಹೋಗಬೇಕೆಂದಿದ್ದರು:
ERVKN ನಾವಿಕರಲ್ಲಿ ಕೆಲವರು ಹಡಗನ್ನು ಬಿಟ್ಟು ಹೋಗಬೇಕೆಂದಿದ್ದರು. ಅವರು ದೋಣಿಯನ್ನು ನೀರಿಗೆ ಇಳಿಸಿ, ಹಡಗಿನ ಮುಂಭಾಗದಲ್ಲಿ ಇನ್ನೂ ಕೆಲವು ಲಂಗರುಗಳನ್ನು ಇಳಿಸುವವರಂತೆ ನಟಿಸಿದರು.