Versions
KNV ಬೆಳಗಾದ ಮೇಲೆ ಆ ದೇಶವು ಯಾವ ದೆಂದು ತಿಳಿಯದೆ ದಡವಿದ್ದ ಒಂದು ಕೊಲ್ಲಿಯನ್ನು ನೋಡಿ ಅದರ ಮೇಲೆ ಹಡಗನ್ನು ನೂಕುವದಕ್ಕೆ ಸಾಧ್ಯವಾದೀತೆಂದು ನಾವು ಯೋಚಿಸಿದೆವು.
ERVKN ಬೆಳಗಾದಾಗ ನಾವಿಕರು ಭೂಮಿಯನ್ನು ಕಂಡರು. ಆದರೆ ಅದು ಯಾವ ಭೂಮಿಯೆಂದು ಗೊತ್ತಿರಲಿಲ್ಲ. ಅವರು ಕಂಡದ್ದು ಉಸುಬಿನ ದಡವುಳ್ಳ ಒಂದು ಕೊಲ್ಲಿ. ಸಾಧ್ಯವಾದರೆ ಹಡಗನ್ನು ಆ ಕೊಲ್ಲಿಗೆ ನಡೆಸಬೇಕೆಂದು ನಾವಿಕರು ಬಯಸಿದರು.