Versions
KNV ಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.
ERVKN ಉಳಿದ ಜನರು ಹಲಗೆಗಳ ಅಥವಾ ಹಡಗಿನ ತುಂಡುಗಳ ಸಹಾಯದಿಂದ ಹೋಗಬೇಕೆಂದು ತಿಳಿಸಿದನು. ಹೀಗೆ ಜನರೆಲ್ಲರೂ ದಡವನ್ನು ಸೇರಿದರು. ಅವರಲ್ಲಿ ಒಬ್ಬರೂ ಸಾಯಲಿಲ್ಲ.