Versions
KNV ಅಲ್ಲಿ ಇತಾಲ್ಯಕ್ಕೆ ಸಮುದ್ರ ಪ್ರಯಾಣ ಮಾಡುವ ಅಲೆಕ್ಸಾಂದ್ರಿಯದ ಒಂದು ಹಡಗನ್ನು ಶತಾಧಿಪತಿಯು ಕಂಡು ಅದರಲ್ಲಿ ನಮ್ಮನ್ನು ಹತ್ತಿಸಿದನು.
ERVKN ಅಲೆಕ್ಸಾಂಡ್ರಿಯಾದಿಂದ ಬಂದ ಹಡಗೊಂದು ಮುರ؆ದಲ್ಲಿ ಇದ್ದುದ್ದನ್ನು ಸೇನಾಧಿಕಾರಿಯು ಕಂಡನು. ಈ ಹಡಗು ಇಟಲಿಗೆ ಹೋಗಲಿತ್ತು. ಆದ್ದರಿಂದ ಅವನು ನಮ್ಮನ್ನು ಆ ಹಡಗಿಗೆ ಹತ್ತಿಸಿದನು.