Versions
KNV ಈ ಕಾರಣ ದಿಂದಲೇ ನಿಮ್ಮನ್ನು ನೋಡುವದಕ್ಕೂ ನಿಮ್ಮೊಂದಿಗೆ ಮಾತನಾಡುವದಕ್ಕೂ ನಾನು ನಿಮ್ಮನ್ನು ಕರೆಯಿಸಿದೆನು; ಇಸ್ರಾಯೇಲ್ಯರ ನಿರೀಕ್ಷೆಯ ನಿಮಿತ್ತವಾಗಿ ನಾನು ಈ ಸರಪಣಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು.
ERVKN ಆದಕಾರಣವೇ ನಾನು ನಿಮ್ಮನ್ನು ನೋಡಲು ಮತ್ತು ನಿಮ್ಮ ಸಂಗಡ ಮಾತಾಡಲು ಬಯಸಿದೆ. ಇಸ್ರೇಲಿನ ನಿರೀಕ್ಷೆಯಲ್ಲಿ ನಾನು ನಂಬಿಕೆ ಇಟ್ಟಿರುವುದರಿಂದಲೇ ಈ ಸರಪಣಿಗಳಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.