Versions
KNV ಇದಾದ ಮೇಲೆ ಪೊಪ್ಲಿಯನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಬಿದ್ದುಕೊಂಡಿ ದ್ದಾಗ ಪೌಲನು ಒಳಗೆ ಪ್ರವೇಶಿಸಿ ಪ್ರಾರ್ಥನೆ ಮಾಡಿ ಅವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ಸ್ವಸಮಾಡಿದನು.
ERVKN ಪೊಪ್ಲಿಯನ ತಂದೆಯು ಬಹಳ ಅಸ್ವಸ್ಥನಾಗಿದ್ದನು. ಅವನಿಗೆ ಜ್ವರವಿತ್ತು ಮತ್ತು ರಕ್ತಭೇದಿಯಾಗುತ್ತಿತ್ತು. ಪೌಲನು ಅವನ ಬಳಿಗೆ ಹೋಗಿ ಅವನಿಗಾಗಿ ಪ್ರಾರ್ಥಿಸಿ ಅವನ ಮೇಲೆ ತನ್ನ ಕೈಗಳನ್ನಿಟ್ಟು ಗುಣಪಡಿಸಿದನು.