Bible Versions
Bible Books

Acts 2:17 (JOB_4_7)

Versions

KNV   ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.
ERVKN   ‘ದೇವರು ಇಂತೆನ್ನುತ್ತಾನೆ: ಕೊನೆಯ ದಿನಗಳಲ್ಲಿ, ನಾನು ನನ್ನ ಆತ್ಮವನ್ನು ಎಲ್ಲಾ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಮಕ್ಕಳು, ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಯುವಜನರು ದರ್ಶನಗಳನ್ನು ಕಾಣುವರು. ನಿಮ್ಮ ವಯೋವೃದ್ಧರು ವಿಶೇಷ ಕನಸುಗಳನ್ನು ಕಾಣುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us