Versions
KNV ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
ERVKN ಈ ವಾಗ್ದಾನವನ್ನು ನಿಮಗೂ ನಿಮ್ಮ ಮಕ್ಕಳಿಗೂ ಬಹು ದೂರದಲ್ಲಿರುವ ಜನರಿಗೂ ಕೊಡಲಾಗಿದೆ. ನಮ್ಮ ದೇವರಾದ ಪ್ರಭುವು ತನ್ನ ಬಳಿಗೆ ಕರೆಯುವ ಪ್ರತಿಯೊಬ್ಬರಿಗೂ ಈ ವಾಗ್ದಾನವನ್ನು ಕೊಟ್ಟಿದ್ದಾನೆ” ಎಂದು ಹೇಳಿದನು.