Bible Versions
Bible Books

Daniel 11:23 (JOB_4_7)

Versions

KNV   ಅವನ ಸಂಗಡ ಸಮಾಧಾನ ಮಾಡಿ ಕೊಂಡ ಮೇಲೆ ಕಪಟವಾಗಿ ನಡೆಯುವನು. ಕೊಂಚ ಜನರ ಸಹಾಯದಿಂದ ಏಳಿಗೆಯಾಗಿ ಬಲಗೊಳ್ಳುವನು.
ERVKN   ಅನೇಕ ರಾಷ್ಟ್ರಗಳು ಕ್ರೂರಿಯಾದ ಮತ್ತು ವಂಚಕನಾದ ಅರಸನೊಂದಿಗೆ ಒಪ್ಪಂದಗಳನ್ನು ಮಾಡಿಕೊಳ್ಳುವವು. ಆದರೆ ಅವನು ಸುಳ್ಳು ಹೇಳಿ ಅವರನ್ನು ವಂಚಿಸುವನು. ಅವನು ಹೆಚ್ಚಿನ ಅಧಿಕಾರವನ್ನು ಸಂಪಾದಿಸಿದರೂ ಕೆಲವೇ ಜನರು ಅವನಿಗೆ ಬೆಂಬಲ ನೀಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us