Bible Versions
Bible Books

Daniel 11:27 (JOB_4_7)

Versions

KNV   ಇಬ್ಬರು ಅರಸರ ಹೃದಯ ಗಳನ್ನು ಕೇಡನ್ನು ಮಾಡುವಂತವುಗಳಾಗಿರುವವು; ಒಂದೇ ಮೇಜಿನಲ್ಲಿ ಕುಳಿತು ಸುಳ್ಳು ಹೇಳುವರು; ಆದರೆ ಅದು ಅನುಕೂಲವಾಗದು; ಅದು ಹೇಗಾದರೂ ನಿಯಮಿಸಲ್ಪಟ್ಟ ಕಾಲದಲ್ಲಿ ಅಂತ್ಯವಾಗುವದು.
ERVKN   ಇಬ್ಬರು ಅರಸರು ಒಬ್ಬರಿಗೊಬ್ಬರು ಕೇಡುಮಾಡಬೇಕೆಂದು ನಿಶ್ಚಯಿಸುವರು. ಅವರಿಬ್ಬರೂ ಒಂದೇ ಮೇಜಿನಲ್ಲಿ ಕುಳಿತುಕೊಳ್ಳುವರು ಮತ್ತು ಒಬ್ಬರಿಗೊಬ್ಬರು ಸುಳ್ಳು ಹೇಳುವರು. ಆದರೆ ಇದರಿಂದ ಅವರಿಬ್ಬರಲ್ಲಿ ಯಾರಿಗೂ ಒಳ್ಳೆಯದಾಗುವದಿಲ್ಲ. ಏಕೆಂದರೆ ದೇವರು ಅವರ ಅಂತ್ಯಕಾಲವನ್ನು ನಿರ್ಧರಿಸಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us