Bible Versions
Bible Books

Daniel 11:28 (JOB_4_7)

Versions

KNV   ಆಗ ಅವನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂತಿರುಗವನು; ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವದು; ಅವನು ಹೀಗೆ ಕಾರ್ಯ ಸಾಧಿಸಿ ಸ್ವಂತ ದೇಶಕ್ಕೆ ಹಿಂತಿರುಗುವನು.
ERVKN   “ಉತ್ತರದ ರಾಜನು ಅಪಾರ ಸಂಪತ್ತಿನೊಂದಿಗೆ ಸ್ವದೇಶಕ್ಕೆ ಮರಳುವನು. ಆಗ ಅವನು ಪರಿಶುದ್ಧ ನಿಬಂಧನೆಗೆ ವಿರುದ್ಧವಾಗಿ ಆಚರಿಸುವ ತೀರ್ಮಾನ ಮಾಡುವನು. ಅವನು ಯೋಚಿಸಿದಂತೆ ಮಾಡಿ ತನ್ನ ದೇಶಕ್ಕೆ ಹಿಂತಿರುಗಿ ಹೋಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us