Versions
KNV ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದಾಗ್ಯೂ ಕತ್ತಿಯಿಂದಲೂ ಬೆಂಕಿಯಿಂದಲೂ ಸೆರೆ ಯಿಂದಲೂ ಕೊಳ್ಳೆಯಿಂದಲೂ ಅನೇಕ ದಿನಗಳು ಸಿಕ್ಕಿಬೀಳುವರು.
ERVKN “ಜ್ಞಾನಿಗಳಾದ ಯೆಹೂದ್ಯರು ಏನು ನಡೆದಿದೆ ಎಂಬುದನ್ನು ತಿಳಿದುಕೊಳ್ಳಲು ಜನರಿಗೆ ಸಹಾಯ ಮಾಡುವರು. ಜ್ಞಾನಿಗಳಾದವರು ಸಹ ಅನೇಕ ಹಿಂಸೆಗಳಿಗೆ ತುತ್ತಾಗುವರು. ಕೆಲವು ಜನ ಜ್ಞಾನಿಗಳು ಕತ್ತಿಯಿಂದ ಕೊಲ್ಲಲ್ಪಡುವರು, ಕೆಲವರನ್ನು ಬೆಂಕಿಯಲ್ಲಿ ಹಾಕಲಾಗುವದು ಅಥವಾ ಬಂಧಿಸಲಾಗುವುದು. ಕೆಲವು ಯೆಹೂದ್ಯರ ಮನೆಯನ್ನು, ಆಸ್ತಿಪಾಸ್ತಿಯನ್ನು ಕಿತ್ತುಕೊಳ್ಳಲಾಗುವದು.