Versions
KNV ಆದರೆ ಅವನು ತನ್ನ ಸ್ಥಾನದಲ್ಲಿ ದೇವರ ಶಕ್ತಿಗಳನ್ನು ಮತ್ತು ತನ್ನ ಪಿತೃಗಳು ಅರಿಯದ ದೇವರುಗಳನ್ನು ಗೌರವಿಸುವನು; ಬಂಗಾರ ದಿಂದಲೂ ಬೆಳ್ಳಿಯಿಂದಲೂ ಅಮೂಲ್ಯ ಕಲ್ಲುಗಳಿಂ ದಲೂ ರಮ್ಯವಾದವುಗಳಿಂದಲೂ ಗೌರವಿಸುವನು.
ERVKN ಉತ್ತರದ ರಾಜನು ಯಾವ ದೇವರನ್ನೂ ಪೂಜಿಸನು, ಅವನು ಅಧಿಕಾರವನ್ನು ಪೂಜಿಸುವನು. ಅಧಿಕಾರ ಮತ್ತು ಶಕ್ತಿ ಇವುಗಳು ಅವನ ದೇವರು, ಅವನ ಪೂರ್ವಿಕರು ಅವನಷ್ಟು ಅಧಿಕಾರ ಪ್ರಿಯರಾಗಿರಲಿಲ್ಲ. ಅಧಿಕಾರ ದೇವತೆಯನ್ನು ಅವನು ಬೆಳ್ಳಿಬಂಗಾರಗಳಿಂದ, ಅಮೂಲ್ಯವಾದ ರತ್ನಾಭರಣಗಳಿಂದ ಮತ್ತು ಬೇರೆ ಕಾಣಿಕೆಗಳಿಂದ ಸೇವಿಸುವನು.