Bible Versions
Bible Books

Daniel 11:4 (JOB_4_7)

Versions

KNV   ಅವನು ತಲೆ ಎತ್ತಿದ ಮೇಲೆ ಅವನ ರಾಜ್ಯವು ಮುರಿಯಲ್ಪಟ್ಟು ಆಕಾಶದ ನಾಲ್ಕು ದಿಕ್ಕುಗಳ ಕಡೆಗೆ ವಿಭಾಗಿಸಲ್ಪಡುವದು; ಅವನ ಸಂತತಿಗಾಗಿ ಅಲ್ಲ, ಅಥವಾ ಅವನು ಆಳಿದ ಅಧಿಕಾರದ ಹಾಗಲ್ಲ ಅವನ ರಾಜ್ಯವು ಕೀಳಲ್ಪಟ್ಟು ಅವರಿಗಲ್ಲ, ಮತ್ತೊಬ್ಬರಿಗೆ ಹಂಚಲ್ಪಡುವದು.
ERVKN   ರಾಜನು ಬಂದ ಮೇಲೆ ಅವನ ರಾಜ್ಯವು ಒಡೆಯುವದು. ಅವನ ರಾಜ್ಯವು ನಾಲ್ಕು ಹೋಳಾಗಿ ಜಗತ್ತಿನ ನಾಲ್ಕು ದಿಕ್ಕುಗಳಲ್ಲಿ ಹಂಚಿಹೋಗುವುದು. ಅವನ ರಾಜ್ಯವು ಅವನ ಮಕ್ಕಳಲ್ಲಿ ಅಥವಾ ಮೊಮ್ಮಕ್ಕಳಲ್ಲಿ ಹಂಚಲ್ಪಡುವದಿಲ್ಲ. ಅವನ ರಾಜ್ಯಕ್ಕೆ ಅವನು ಮೊದಲು ಹೊಂದಿದ್ದ ಅಧಿಕಾರವು ಇರುವದಿಲ್ಲ. ಏಕೆಂದರೆ ಅವನ ರಾಜ್ಯವನ್ನು ಅವನಿಂದ ಕಸಿದುಕೊಂಡು ಬೇರೆ ಜನರಿಗೆ ಕೊಡಲಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us