Bible Versions
Bible Books

Daniel 11:44 (JOB_4_7)

Versions

KNV   ಮೂಡಣ ದಿಂದಲೂ ಉತ್ತರದಿಂದಲೂ ಬರುವ ಸುದ್ದಿಗಳು ಅವನನ್ನು ಹೆದರಿಸುವವು. ಆದದರಿಂದ ಅವನು ಮಹಾ ಉಗ್ರನಾಗಿ ಅನೇಕರನ್ನು ಸಂಹರಿಸುವದಕ್ಕೂ ನಿರ್ಮೂಲ ಮಾಡುವದಕ್ಕೂ ಹೊರಡುವನು.
ERVKN   ಹೀಗಿರಲು ಉತ್ತರದ ರಾಜನು ಪೂರ್ವದಿಕ್ಕಿನಿಂದ ಮತ್ತು ಉತ್ತರದಿಕ್ಕಿನಿಂದ ಬರುವ ಸಮಾಚಾರಗಳನ್ನು ಕೇಳಿ ಭಯಪಡುವನು ಮತ್ತು ರೊಚ್ಚಿಗೇಳುವನು. ಹಲವಾರು ದೇಶಗಳನ್ನು ಸಂಪೂರ್ಣವಾಗಿ ನಾಶಮಾಡಲು ಅವನು ಹೋಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us