Bible Versions
Bible Books

Daniel 1:16 (JOB_4_7)

Versions

KNV   ಮೇಲ್ವಿಚಾರಕನು ಅವರ ಭೋಜನದ ಪಾಲನ್ನು ಅವರು ಕುಡಿಯುವಂತ ದ್ರಾಕ್ಷಾರಸವನ್ನು ತೆಗೆದುಹಾಕಿ ಅವರಿಗೆ ಸಸ್ಯಾಹಾರವನ್ನು ಕೊಟ್ಟನು.
ERVKN   ಆದುದರಿಂದ ಕಾವಲುಗಾರನು ಅರಸನ ವಿಶೇಷ ಆಹಾರವನ್ನು ಮತ್ತು ದ್ರಾಕ್ಷಾರಸವನ್ನು ತೆಗೆದುಕೊಂಡು ಅದಕ್ಕೆ ಬದಲಾಗಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳಿಗೆ ಕಾಯಿಪಲ್ಯಗಳನ್ನು ಕೊಡಲು ಪ್ರಾರಂಭಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us