Bible Versions
Bible Books

Daniel 2:13 (JOB_4_7)

Versions

KNV   ಹಾಗೆಯೇ, ಜ್ಞಾನಿಗಳನ್ನು ಕೊಲ್ಲಬೇಕೆಂಬ ನಿರ್ಣಯವು ಹೊರಟಿತು; ಆಗ ದಾನಿಯೇಲನನ್ನೂ ಅವನ ಜೊತೆಗಾರರನ್ನೂ ಕೊಲ್ಲಲು ಹುಡುಕಿದರು.
ERVKN   ಅರಸನಾದ ನೆಬೂಕದ್ನೆಚ್ಚರನ ಆಜ್ಞೆಯನ್ನು ಪ್ರಕಟಗೊಳಿಸಲಾಯಿತು. ಎಲ್ಲಾ ವಿದ್ವಾಂಸರನ್ನು ಕೊಲ್ಲಬೇಕಾಗಿತ್ತು. ದಾನಿಯೇಲ ಮತ್ತು ಅವನ ಸ್ನೇಹಿತರನ್ನು ಹುಡುಕಿ ಅವರ ಕೊಲೆ ಮಾಡುವುದಕ್ಕಾಗಿ ರಾಜಭಟರನ್ನು ಕಳುಹಿಸಲಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us