Bible Versions
Bible Books

Daniel 2:15 (JOB_4_7)

Versions

KNV   ಆಗ ದಾನಿಯೇಲನು ಅರಸನ ಅಧಿಪತಿಯಾದ ಅರ್ಯೋಕ ನಿಗೆ ಪ್ರತ್ಯುತ್ತರವಾಗಿ--ಅರಸನಿಂದ ನಿರ್ಣಯವು ಇಷ್ಟು ತೀಕ್ಷ್ಣವಾದದ್ದೇನು ಎಂದು ಕೇಳಲು ಅರ್ಯೋ ಕನು ದಾನಿಯೇಲನಿಗೆ ಸಂಗತಿಯ ವಿಷಯ ವಿವರಿ ಸಿದನು.
ERVKN   ದಾನಿಯೇಲನು ಅರ್ಯೋಕನಿಗೆ, “ಅರಸನು ಅಂತಹ ಕಠಿಣ ಶಿಕ್ಷೆಯನ್ನು ಏಕೆ ಆಜ್ಞಾಪಿಸಿದನು?” ಎಂದು ಕೇಳಿದನು. ಆಗ ಅರ್ಯೋಕನು ಅರಸನ ಕನಸಿಗೆ ಸಂಬಂಧಿಸಿದ ಎಲ್ಲಾ ವಿಷಯವನ್ನು ವಿವರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us