Bible Versions
Bible Books

Daniel 3:17 (JOB_4_7)

Versions

KNV   ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು.
ERVKN   ನೀನು ನಮ್ಮನ್ನು ಉರಿಯುವ ಕೊಂಡದಲ್ಲಿ ಎಸೆದರೆ ನಾವು ಆರಾಧಿಸುವ ದೇವರು ನಮ್ಮನ್ನು ರಕ್ಷಿಸಬಲ್ಲನು. ಆತನು ಇಚ್ಛಿಸಿದರೆ ನಮ್ಮನ್ನು ನಿನ್ನ ಕೈಯಿಂದ ಬಿಡಿಸಬಲ್ಲನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us