Versions
KNV ಆದರೆ ಎಸ್ತೇರಳು ತನ್ನ ಜನರಿಗೂ ತನ್ನ ಬಂಧುಗಳಿಗೂ ತಿಳಿಸದೆ ಇದ್ದಳು. ಯಾಕಂದರೆ ತಿಳಿಸಬಾರದೆಂದು ಮೊರ್ದೆಕೈ ಅವಳಿಗೆ ಆಜ್ಞಾಪಿಸಿದ್ದನು.
ERVKN ತಾನು ಯೆಹೂದ್ಯಳು ಎಂದು ಎಸ್ತೇರಳು ಯಾರಿಗೂ ಹೇಳಲಿಲ್ಲ. ತನ್ನ ವಂಶ, ಮನೆತನದ ವಿಚಾರವಾಗಿಯೂ ಯಾರಿಗೂ ತಿಳಿಸಲಿಲ್ಲ. ಯಾಕಂದರೆ ಮೊರ್ದೆಕೈ ಆಕೆಗೆ ತನ್ನ ವಿಷಯವಾಗಿ ಯಾರಿಗೂ ಹೇಳಬಾರದೆಂದೂ ಕಟ್ಟಪ್ಪಣೆ ಮಾಡಿದ್ದನು.