Versions
KNV ಎಸ್ತೇರಳು ಮೊರ್ದೆಕೈ ತನಗೆ ಆಜ್ಞಾ ಪಿಸಿದ ಹಾಗೆ ತನ್ನ ಬಂಧುಗಳಿಗೂ ತನ್ನ ಜನರಿಗೂ ತಿಳಿಸದೆ ಇದ್ದಳು. ಎಸ್ತೇರಳು ಮೊರ್ದೆಕೈಯ ಆರೈಕೆಯಲ್ಲಿ ಇದ್ದಾಗ ಅವನ ಆಜ್ಞೆಯನ್ನು ಕೈಕೊಂಡಿದ್ದಂತೆಯೇ ಅವಳು ಮಾಡಿದಳು.
ERVKN ಮೊರ್ದೆಕೈ ಎಸ್ತೇರಳಿಗೆ ಹೇಳಿದ ಮೇರೆಗೆ ಆಕೆ ತನ್ನ ಪೂರ್ವಿಕರ ದೇಶದ ಬಗ್ಗೆಯಾಗಲಿ ತನ್ನ ಕುಟುಂಬದ ಹಿನ್ನಲೆಯ ಬಗ್ಗೆಯಾಗಲಿ ಯಾರಿಗೂ ಹೇಳಲಿಲ್ಲ. ಹಿಂದೆ ಆಕೆ ಹೇಗೆ ಮೊರ್ದೆಕೈ ಹೇಳಿದ ಪ್ರಕಾರ ನಡೆದುಕೊಳ್ಳುತ್ತಿದ್ದಳೋ ಹಾಗೆಯೇ ಈಗಲೂ ನಡೆದುಕೊಳ್ಳುತ್ತಿದ್ದಳು.