Versions
KNV ಆ ದಿವಸಗಳಲ್ಲಿ ಮೊರ್ದೆಕೈಯು ಅರಮನೆಯ ಬಾಗಲಲ್ಲಿ ಕುಳಿತಿರು ವಾಗ ದ್ವಾರಪಾಲಕರಾದಂಥ ಅರಸನ ಮನೆವಾರ್ತೆ ಯವರಾದ ಬಿಗೆತಾನನೂ ತೆರೆಷನೂ ರೌದ್ರವುಳ್ಳ ವರಾಗಿ ಅರಸನಾದ ಅಹಷ್ವೇರೋಷನ ಮೇಲೆ ಕೈ ಹಾಕಲು ಹುಡುಕಿದರು.
ERVKN ಮೊರ್ದೆಕೈ ಅರಮನೆಯ ಹೆಬ್ಬಾಗಿಲ ಬಳಿ ಕುಳಿತುಕೊಂಡಿದ್ದ ಸಮಯದಲ್ಲಿ ಒಂದು ವಿಷಯ ನಡೆಯಿತು. ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ದ್ವಾರಪಾಲಕರು ಅರಸನ ಮೇಲೆ ಕೋಪಗೊಂಡು ಅವನನ್ನು ಕೊಲ್ಲಲು ಒಳಸಂಚು ಮಾಡುತ್ತಿದ್ದರು.