Versions
KNV ಆದರೆ ಶೂಷನಿನ ಅರಮನೆಯಲ್ಲಿ ಬೆನ್ಯಾವಿಾನ ನವನಾದ ಕೀಷನ ಮಗನಾದ ಶಿವ್ಗೆಾ ಮಗನಾದ ಯಾಯಾರನ ಮಗನಾದ ಮೊರ್ದೆಕೈ ಎಂಬ ಹೆಸರುಳ್ಳ ಒಬ್ಬ ಯೆಹೂದ್ಯನಿದ್ದನು.
ERVKN ಆ ಸಮಯದಲ್ಲಿ ಬೆನ್ಯಾಮೀನ್ ಕುಲಕ್ಕೆ ಸೇರಿದ ಮೊರ್ದೆಕೈ ಎಂಬ ಹೆಸರಿನ ಒಬ್ಬ ಯೊಹೂದ್ಯನಿದ್ದನು. ಇವನು ಯಾಯೀರನ ಮಗನೂ ಕೀಷನ ಮೊಮ್ಮಗನೂ ಆಗಿದ್ದು ರಾಜಧಾನಿಯಾದ ಶೂಷನ್ನಲ್ಲಿಯೇ ವಾಸಮಾಡುತ್ತಿದ್ದನು.