Versions
KNV ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಹೊದಿಕೆಯನ್ನು, ಕಡಲು ಹಂದಿಗಳ ಚರ್ಮಗಳ ಹೊದಿಕೆಗಳನ್ನು ಮರೆಯ ತೆರೆಯನ್ನು;
ERVKN ಅವರು ಕೆಂಪುಬಣ್ಣದ ಕುರಿತೊಗಲಿನಿಂದ ಮಾಡಿದ ಗುಡಾರದ ಮೇಲ್ಹೊದಿಕೆಯನ್ನು ಅವನಿಗೆ ತೋರಿಸಿದರು; ಶ್ರೇಷ್ಠವಾದ ತೊಗಲಿನಿಂದ ಮಾಡಿದ ಹೊದಿಕೆಯನ್ನೂ ಅವನಿಗೆ ತೋರಿಸಿದರು. ಮಹಾಪವಿತ್ರಸ್ಥಳವನ್ನು ಮುಚ್ಚುವ ಪರದೆಯನ್ನೂ ಅವನಿಗೆ ತೋರಿಸಿದರು.