Bible Versions
Bible Books

Exodus 39:40 (JOB_4_7)

Versions

KNV   ಅಂಗಳದ ತೆರೆಗಳನ್ನು, ಸ್ತಂಭಗಳನ್ನು, ಕುಣಿಕೆಗಳನ್ನು, ಅಂಗಳದ ಬಾಗಿಲಿನ ತೆರೆಯನ್ನು, ಹಗ್ಗಗಳನ್ನು, ಗೂಟಗಳನ್ನು, ಸಭೆಯ ಗುಡಾರಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು;
ERVKN   ಅವರು ಅಂಗಳದ ಸುತ್ತಲಿರುವ ಪರದೆಗಳ ಗೋಡೆಯನ್ನೂ ಅದರ ಕಂಬಗಳನ್ನೂ ಗದ್ದಿಗೇಕಲ್ಲುಗಳನ್ನೂ ಅಂಗಳದ ಪ್ರವೇಶವನ್ನು ಮುಚ್ಚುವ ಪರದೆಯನ್ನೂ ಹಗ್ಗಗಳನ್ನೂ ಗುಡಾರದ ಗೂಟಗಳನ್ನೂ ದೇವದರ್ಶನದ ಪವಿತ್ರಗುಡಾರದ ಎಲ್ಲಾ ವಸ್ತುಗಳನ್ನೂ ಮೋಶೆಗೆ ತೋರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us