Versions
KNV ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಫೋದಿನ ಕೆಲಸದ ಹಾಗೆಯೇ ಬಂಗಾರ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳಿಂದ ಮಾಡಿದರು.
ERVKN ಬಳಿಕ ಅವರು ದೈವನಿರ್ಣಯ ಪದಕವನ್ನು ಮಾಡಿದರು. ಏಫೋದಿನಂತೆಯೇ ಇದು ಸಹ ಬುಟೇದಾರೀ ಕೆಲಸವಾಗಿತ್ತು. ಅದನ್ನು ಚಿನ್ನದ ದಾರಗಳಿಂದಲೂ ಶ್ರೇಷ್ಠವಾದ ನಾರುಬಟ್ಟೆಯಿಂದಲೂ ನೀಲಿ, ನೇರಳೆ, ಕೆಂಪುದಾರಗಳಿಂದಲೂ ಮಾಡಲಾಯಿತು.