Versions
KNV ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ.
ERVKN “ಪರ್ಶಿಯಾದ ರಾಜನಾದ ಸೈರಸನ ಪ್ರಕಟನೆ: ಪರಲೋಕದ ದೇವರಾದ ಯೆಹೋವನು ಭೂಲೋಕದಲ್ಲಿರುವ ಎಲ್ಲಾ ದೇಶಗಳನ್ನು ನನ್ನ ವಶಕ್ಕೆ ಕೊಟ್ಟಿದ್ದಾನೆ. ಯೆಹೂದ ದೇಶದ ಜೆರುಸಲೇಮ್ನಲ್ಲಿ ತನಗೊಂದು ಆಲಯವನ್ನು ಕಟ್ಟಲು ಆತನು ನನ್ನನ್ನು ಆರಿಸಿಕೊಂಡಿದ್ದಾನೆ.