Versions
KNV ಅವರ ಸುತ್ತಲಿರುವವರೆಲ್ಲರೂ ಮನಃ ಪೂರ್ವಕವಾದ ಎಲ್ಲಾ ಕಾಣಿಕೆಗಳ ಹೊರತಾಗಿ ಬೆಳ್ಳಿಯ ಸಾಮಾನು ಗಳಿಂದಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗಳಿಂದಲೂ ಬೆಲೆಯುಳ್ಳವುಗಳಿಂದಲೂ ಅವರಿಗೆ ಸಹಾಯ ಮಾಡಿದರು.
ERVKN ಅವರ ನೆರೆಹೊರೆಯವರು ಅವರಿಗೆ ತುಂಬಾ ಕಾಣಿಕೆಗಳನ್ನು ಕೊಟ್ಟರು. ಅವರಿಗೆ ಬೆಳ್ಳಿಬಂಗಾರಗಳನ್ನು, ಪಶುಗಳನ್ನು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಧಾರಾಳವಾಗಿ ಕೊಟ್ಟರು.