Versions
KNV ಅವನ ಮನೆಯ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದ ವರಿಗೂ ಪರರಿಂದ ಹಣಕೊಟ್ಟು ಕೊಂಡುಕೊಂಡ ವರಿಗೂ ಅವನ ಸಂಗಡವೇ ಸುನ್ನತಿ ಆಯಿತು.
ERVKN ಅಬ್ರಹಾಮನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೆ ಅಂದರೆ ಅವನ ಮನೆಯಲ್ಲಿ ಹುಟ್ಟಿದ ಎಲ್ಲಾ ಸೇವಕರಿಗೆ ಮತ್ತು ಅವನು ಕ್ರಯಕ್ಕೆ ತೆಗೆದುಕೊಂಡಿದ್ದ ಎಲ್ಲಾ ಸೇವಕರಿಗೆ ಸುನ್ನತಿಯಾಯಿತು.