Bible Versions
Bible Books

Genesis 17:7 (JOB_4_7)

Versions

KNV   ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
ERVKN   ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಒಡಂಬಡಿಕೆಯು ನಿನ್ನ ಎಲ್ಲಾ ಸಂತತಿಯವರಿಗೆ ಶಾಶ್ವತವಾಗಿ ಅನ್ವಯಿಸುವುದು. ನಾನೇ ನಿನಗೂ ನಿನ್ನ ಎಲ್ಲಾ ಸಂತತಿಯವರಿಗೂ ದೇವರಾಗಿರುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us