Bible Versions
Bible Books

Genesis 2:14 (JOB_4_7)

Versions

KNV   ಮೂರನೆಯ ನದಿಯ ಹೆಸರು ಹಿದ್ದೆಕೆಲ್‌; ಅದು ಅಶ್ಶೂರದ ಪೂರ್ವದ ಕಡೆಗೆ ಹರಿಯುವದು. ನಾಲ್ಕನೆಯ ನದಿಯು ಯೂಫ್ರೇಟೀಸ್‌.
ERVKN   ಮೂರನೆ ನದಿಯ ಹೆಸರು ಟೈಗ್ರಿಸ್. ದಕ್ಷಿಣ ಅಸ್ಸೀರಿಯ ದೇಶದಲ್ಲಿ ಹರಿಯುತ್ತಿದ್ದ ನದಿ ಇದೇ. ನಾಲ್ಕನೆ ನದಿಯ ಹೆಸರು ಯೂಫ್ರೇಟೀಸ್.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us