Versions
KNV ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.
ERVKN ಯೋಸೇಫನಿಗೆ ಸಾವು ಸಮೀಪಿಸಿದಾಗ ಅವನು ತನ್ನ ಸಹೋದರರಿಗೆ, “ನಾನು ಸಾಯುವ ಕಾಲ ಸಮೀಪಿಸಿದೆ. ಆದರೆ ನಿಮ್ಮನ್ನು ಪೋಷಿಸುವವನು ದೇವರೆಂಬುದು ನಿಮಗೆ ತಿಳಿದಿರಲಿ. ಆತನು ಈ ದೇಶದಿಂದ ನಿಮ್ಮನ್ನು ಕರೆದುಕೊಂಡು ಹೋಗಿ ಅಬ್ರಹಾಮನಿಗೂ ಇಸಾಕನಿಗೂ ಮತ್ತು ಯಾಕೋಬನಿಗೂ ವಾಗ್ದಾನ ಮಾಡಿದ್ದ ದೇಶವನ್ನು ಕೊಡುವನು” ಎಂದು ಹೇಳಿದನು.